BIGG NEWS: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತಸಾಗರ; ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಗಣ್ಯರು ಮತ್ತು ಭಕ್ತರು ಸಂತಾಪ ಸೂಚಿಸಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ … Continue reading BIGG NEWS: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತಸಾಗರ; ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ