Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ತಕ್ಷಣವೇ ಸಂಘರ್ಷ ನಿಲ್ಲಿಸಿ, ಮಾತುಕತೆಗೆ ಮುಂದಾಗಿ : ಭಾರತದ ಕಳಕಳಿ

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ
KARNATAKA

ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ

By ವಸಂತ ಬಿ ಈಶ್ವರಗೆರೆ

ಹಾಸನ: ಹಾಸನಾಂಬೆ ದೇವಿಯ ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದಾರೆ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈ ವರ್ಷ ₹ 300/1000 ಟಿಕೆಟ್‌ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು. ಇಂದು ಮತ್ತು ನಾಳೆ ದರ್ಶನ ಲಭ್ಯವಿದೆ. ಇಂದು ಮಧ್ಯಾಹ್ನ 2 ರಿಂದ 3.30 ರವರೆಗೆ ನೈವೇದ್ಯ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದಿದ್ದಾರೆ.

ಇಂದು ಕ್ಯೂ ಲೈನ್‌ಗಳ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ ಮತ್ತು ದರ್ಶನ ಮಧ್ಯರಾತ್ರಿ 12 ಗಂಟೆಗೆ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.

ಬುಧವಾರ – ದರ್ಶನ ಬೆಳಿಗ್ಗೆ 5 ರಿಂದ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಮುಂದುವರಿಯುತ್ತದೆ. ಸಾರ್ವಜನಿಕ ದರ್ಶನ ಸಂಜೆ 7 ಗಂಟೆಗೆ ಮುಗಿಯುತ್ತದೆ. ಅದರ ನಂತರ ಸಾರ್ವಜನಿಕ ದರ್ಶನವಿಲ್ಲ. ಗುರುವಾರ – ಸಾರ್ವಜನಿಕರಿಗೆ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಲಂಚದ ವೀಡಿಯೋ ವೈರಲ್ ಹಿನ್ನಲೆ: ಗ್ರಾಮ ಪಂಚಾಯ್ತಿ PDO ಸಸ್ಪೆಂಡ್

BREAKING: ನವದೆಹಲಿಯ ರಾಷ್ಟ್ರಪತಿ ಭವನದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ | Rashtrapati Bhawan

Share. Facebook Twitter LinkedIn WhatsApp Email

Related Posts

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

1 Min Read

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

2 Mins Read
Recent News

​ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ತಕ್ಷಣವೇ ಸಂಘರ್ಷ ನಿಲ್ಲಿಸಿ, ಮಾತುಕತೆಗೆ ಮುಂದಾಗಿ : ಭಾರತದ ಕಳಕಳಿ

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

​ಎನ್‌ಡಿಎ ಆಡಳಿತದ ರಾಜ್ಯಗಳ ಸಿಎಂಗಳು ಮತ್ತು ಡಿಸಿಎಂಗಳ ಮಹತ್ವದ ಸಭೆ: ಜೂನ್ 11ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಮಾಲೋಚನೆ

State News
KARNATAKA

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ದರ ಏರಿಕೆ ಕಂಡುಬಂದಿದ್ದು, ಸಾಮಾನ್ಯ ಜನರ…

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.