ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ
ಹಾಸನ: ಹಾಸನಾಂಬೆ ದೇವಿಯ ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದಾರೆ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈ ವರ್ಷ ₹ 300/1000 ಟಿಕೆಟ್ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ … Continue reading ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ
Copy and paste this URL into your WordPress site to embed
Copy and paste this code into your site to embed