SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

ವಿಜಯಪುರ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಲಗಿದ್ದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಲಿಯಾಗಿದ್ದಾನೆ. ಹೃದಯಾಘಾತದಿಂದ ಸಿದ್ಧಾರ್ಥ ಬಡಿಗೇರ(18) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಿದ್ಧಾರ್ಥಗೆ ಹೃದಯಾಘಾತ ಉಂಟಾಗಿದೆ. ಹೀಗಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾನೆ. ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ: ಸಿಎಂಗೆ KUWJ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹ ರಾಜ್ಯದಲ್ಲಿ ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್‌ … Continue reading SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು