BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಎನ್ನುವಂತೆ ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಾಸ್ ಕಳುಹಿಸಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು. ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ. ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ … Continue reading BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು