ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಬಯಲು: ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್, ಇಬ್ಬರು ಅರೆಸ್ಟ್

ಬೆಂಗಳೂರು: ಇದು ರಾಜ್ಯವೇ ಬೆಚ್ಚಿ ಬೀಳಿಸೋ ಹೀನಾತಿಹೀನ ಸ್ಟೋರಿಯಾಗಿದೆ. ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿರುವಂತ ಘಟನೆ ನಡೆದಿದೆ. ಈ ಕೃತ್ಯವನ್ನು ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಂತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪ್ರಾಪ್ತ ಬಾಲಕಿ ರಕ್ಷಣೆ ಮಾಡಲಾಗಿದ್ದು, ಮಹಿಳೆ ಮತ್ತು ವ್ಯಕ್ತಿಯೊಬ್ಬರನ್ನು ಈ ಘಟನೆ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ … Continue reading ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಬಯಲು: ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್, ಇಬ್ಬರು ಅರೆಸ್ಟ್