SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಗರ್ಭಿಣಿ ಸೊಸೆಯನ್ನೇ ಕತ್ತು ಸೀಳಿ ಕೊಲೆಗೈದ ಪಾಪಿ ಮಾವ

ರಾಯಚೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆದಿದೆ. ತನ್ನ ಪುತ್ರನ ಪತ್ನಿ, ಗರ್ಭಿಣಿ ಸೊಸೆಯನ್ನೇ ಮಾವನೊಬ್ಬ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಗರ್ಭಿಣಿ ರೇಖಾ(25) ಎಂಬಾಕೆಯೇ ಮಾವನಿಂದ ಕೊಲೆಯಾದವರಾಗಿದ್ದಾರೆ. ರೇಖಾ ಎರಡು ದಿನಗಳ ಹಿಂದೆ ತವರಿಗೆ ಹೋಗಿದ್ದಳು. ಆ ಬಳಿಕ ಗಂಡನ ಮನೆಗೆ ವಾಪಾಸ್ ಆಗಿದ್ದಾಗ ಮನೆಯಲ್ಲಿ ಯಾರು ಇರಲಿಲ್ಲ. … Continue reading SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಗರ್ಭಿಣಿ ಸೊಸೆಯನ್ನೇ ಕತ್ತು ಸೀಳಿ ಕೊಲೆಗೈದ ಪಾಪಿ ಮಾವ