Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EPFO ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮುಖ ಗುರುತಿಸುವಿಕೆ ತಂತ್ರಜ್ಞಾನ, ವಾಟ್ಸಾಪ್ ಮೂಲಕ ಪಿಎಫ್ ಸೇವೆ ಲಭ್ಯ!

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್
KARNATAKA

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

By ವಸಂತ ಬಿ ಈಶ್ವರಗೆರೆ
ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ಬೇಸರದಿಂದ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯೊಬ್ಬರ ಮೇಲೆ ದುರುಳರ ಗುಂಪೊಂದು ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಅತಿ ಅcontextಮಾನುಷ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 3ರಂದು ಈ ಘೋರ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಇಂದು ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.

‘ಅಕ್ಕಾ’ ಎಂದು ಕರೆದು ಮದ್ಯ ಕುಡಿಸಿದ ದುರುಳರು

ಪತಿ ಜೊತೆ ಜಗಳವಾಡಿದ್ದ ಮಹಿಳೆ ತವರಿಗೆ ಹೋಗಲು ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಹಂದಿ ಬೇಟೆಗೆಂದು ತೆರಳಿದ್ದ ಯುವಕರ ಗುಂಪೊಂದು ಒಂಟಿಯಾಗಿದ್ದ ಮಹಿಳೆಯನ್ನು ಗಮನಿಸಿದೆ. ಮಹಿಳೆ ಸುಸ್ತಾಗಿರುವುದನ್ನು ಕಂಡು, “ಅಕ್ಕಾ, ತುಂಬಾ ಸುಸ್ತಾಗಿದ್ದೀಯಾ ಕೂಲ್ ಡ್ರಿಂಕ್ಸ್ ಕುಡಿ” ಎಂದು ನಂಬಿಸಿ, ಅದರಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಸಮೀಪದ ತೋಟಕ್ಕೆ ಎಳೆದೊಯ್ದು, ರಾತ್ರಿಯಿಂದ ಮುಂಜಾನೆಯವರೆಗೆ ಯುವಕರ ಗುಂಪು ವಿಕೃತಿ ಮೆರೆದಿದೆ. ಅಷ್ಟಕ್ಕೇ ನಿಲ್ಲದ ಕಾಮುಕರು, ಮಹಿಳೆಯ ಬೆತ್ತಲೆ ಫೋಟೋ ಹಾಗೂ ವೀಡಿಯೋಗಳನ್ನು ಚಿತ್ರೀಕರಿಸಿ ವಿಕೃತ ಸಂತೋಷ ಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್!

ಆರೋಪಿಗಳು ತಾವು ಮಾಡಿದ ವೀಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇತ್ತ ಗ್ರಾಮದಲ್ಲಿ ಘಟನೆಗೆ ಸಂಬಂಧಿಸಿದಂತೆ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹೆದರಿದ ಆರೋಪಿಗಳು ವೀಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ತದನಂತರ ಧೈರ್ಯ ಮಾಡಿದ ಸಂತ್ರಸ್ತೆ ಬಸವಪಟ್ಟಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಯಲೋದಹಳ್ಳಿಯ 10 ಆರೋಪಿಗಳ ಬಂಧನ

ಸಂತ್ರಸ್ತೆಯ ದೂರಿನನ್ವಯ ತಕ್ಷಣ ಕಾರ್ಯಪ್ರವೃತ್ತರಾದ ಬಸವಪಟ್ಟಣ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಯಲೋದಹಳ್ಳಿ ಮೂಲದ ಹತ್ತು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಬಂಧಿತ ಆರೋಪಿಗಳಾಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಭೇಟಿ, ತನಿಖೆ ತೀವ್ರ

ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಹೆಚ್.ಟಿ. ಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಈಗಾಗಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಂಧಿತ ಆರೋಪಿಗಳನ್ನು ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಚನ್ನಗಿರಿ ತಾಲೂಕು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ (Medical Test) ಶಿಫ್ಟ್ ಮಾಡಲಾಗಿದ್ದು, ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

2 Mins Read

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

2 Mins Read

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

2 Mins Read
Recent News

EPFO ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮುಖ ಗುರುತಿಸುವಿಕೆ ತಂತ್ರಜ್ಞಾನ, ವಾಟ್ಸಾಪ್ ಮೂಲಕ ಪಿಎಫ್ ಸೇವೆ ಲಭ್ಯ!

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

State News
KARNATAKA

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ಬೇಸರದಿಂದ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯೊಬ್ಬರ ಮೇಲೆ ದುರುಳರ ಗುಂಪೊಂದು ಸಾಮೂಹಿಕ ಅತ್ಯಾಚಾರ (Gang…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.