ಮಂಡ್ಯ : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಕೋರ್ಟ್ ಅಮೀನ್ ಮೇಲೆ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿರುವ ಘಟನೆ ನಡೆದಿದೆ. ಅಪಘಾತ ಪ್ರಕರಣದ ಸಂಭಂದ ನೋಟಿಸ್ ಕೊಡಲು ಹೋಗಿದ್ದಾಗ ಈ ಘಟನೆ ನಡೆದಿದೆ.
ಕೋರ್ಟ್ ಅಮೀನ್ ಶಂಕರೇಗೌಡ ಎನ್ನುವವರ ಕನ್ನಳ್ಳಿ ಮಹಿಳೆ ಖಾರದಪುಡಿ ಎರಚಿ ದಾಳಿ ಮಾಡಿದ್ದಾಳೆ. ಮಂಡ್ಯ ಜಿಲ್ಲೆಯ ಮಳೆನಹಳ್ಳಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಭೇಟಿ ನೀಡಿರುತ್ತಾರೆ. ಈ ವೇಳೆ ಅಮೀನ್ ಕಣ್ಣಿಗೆ ಸಾಕಮ್ಮ ಎನ್ನುವ ಮೇಲೆ ಕಾರದಪುಡಿ ಎರಚಿದ್ದಾಳೆ. ಕೆ.ಆರ್ ಪೇಟೆ ಸಿವಿಲ್ ಕೋರ್ಟ್ ಅಮೀನ್ ಶಂಕರೇಗೌಡರಿಗೆ ಕಾರದಪುಡಿ ಎರಚಿದ್ದಾಳೆ.