ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
ಯಾದಗಿರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಶಹಾಪುರದ ಸರ್ಕಾರಿ ವಸತಿ ಶಾಲೆಯ ಶೌಚಾಲಯದಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬುಧವಾರ ಮಧ್ಯಾಹ್ನ ಆಕೆಗೆ ಹೆರಿಗೆಯಾದರೂ ಗುರುವಾರ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿದ ನಂತರ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಾಂಬೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿದ್ಯಾರ್ಥಿನಿ ಮತ್ತು ಮಗುವನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಆಯೋಗದ … Continue reading ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
Copy and paste this URL into your WordPress site to embed
Copy and paste this code into your site to embed