ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೊಬೈಲ್ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದಿರುವಂತ ಘಟನೆ ನಡೆದಿದೆ.
ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿರುವಂತ ಅಂಗಡಿಗೆ ನುಗ್ಗಿ ಮಾಲೀಕ ಸೈಯದ್ ಬರ್ಕತ್(32) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ.
ಹಳೆಯ ದ್ವೇಷದ ಹಿನ್ನಲೆಯಲ್ಲಿ ಸೈಯದ್ ಗೆ ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಚಾಕು ಇರಿತಕ್ಕೆ ಒಳಗಾದಂತ ಸೈಯದ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
BIG NEWS : ಚಿನ್ನದ ಮೇಲೆ ಸಾಲ ಪಡೆಯುವವರಿಗೆ `RBI’ ಬಿಗ್ ಶಾಕ್ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 60% ಲೋನ್.!








