SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ಮೂರನೇ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಕುಡಿಸಿ, ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಆಂಧ್ರಪ್ರದೇಶದ ಗಡಿಭಾಗದ ಗೂಳ್ಯಂ ಬಳಿ ಸಂಭವಿಸಿದೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಮಹೇಶ್ (37), ಆತನ ಪತ್ನಿ ಹಾಗೂ ಮೂರು ತಿಂಗಳ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಘಟನೆಯ ವಿವರ: ಮೃತ ಮಹೇಶ್ ಈ ಹಿಂದೆ ಎರಡು ಮದುವೆಗಳಾಗಿದ್ದನು. ಆದರೆ ಆರು ವರ್ಷಗಳ … Continue reading SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ