BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕೊಡಗು: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ನಡು ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿಯ ಹಿಮವನ ಲೇಔಟ್ ನಲ್ಲಿ ರಸ್ತೆಯಲ್ಲೇ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮ ಮನೆ ಎದುರಿನ ರಸ್ತೆಯಲ್ಲೇ ದೇವಿಪ್ರಸಾದ್(40) ಎಂಬಾತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಮೃತ ದೇವಿಪ್ರಸಾದ್ ಬಳಲುತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ದೇವಿಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ದೇವಿಪ್ರಸಾದ್ … Continue reading BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ