BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ
ಕಾರವಾರ: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ನಡೆದ ಭೀಕರ ಹತ್ಯೆ ಯತ್ನ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮಾರ್ಚ್ 25ರಂದು ಅಂಕೋಲಾದಲ್ಲಿ ಹಾಡಹಗಲೇ ನಡೆದ ಈ ದಾಳಿಯ ಮತ್ತೊಂದು ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಘಟನೆಯ ವಿವರ: ಕಳೆದ ಬುಧವಾರ ಮಧ್ಯಾಹ್ನ ಗೋಪಾಲಕೃಷ್ಣ ನಾಯಕ್ ಅವರು ಅಂಕೋಲಾದಲ್ಲಿ ಇದ್ದಾಗ … Continue reading BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ
Copy and paste this URL into your WordPress site to embed
Copy and paste this code into your site to embed