ಉತ್ತರ ಕನ್ನಡ: ಜಿಲ್ಲೆಯ ಶಿರಸಿಯಲ್ಲಿ ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಇಸಳೂರು ಗ್ರಾಮದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಂತ ಸ್ನೇಹಾ(17) ಎಂಬ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ನೇಹಾ ಮೃತದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಾ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ.
BREAKING: ಅಫ್ಘಾನಿಸ್ತಾನದಲ್ಲಿ ಮತ್ತೆ 5.2 ತೀವ್ರತೆಯಲ್ಲಿ ಭೂಕಂಪನ | Afghanistan Earthquake
BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ