SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು
ಚಿಕ್ಕೋಡಿ: ನಾಪತ್ತೆಯಾಗಿದ್ದ ಮಹಿಳೆಯೊಬ್ಬಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಅಣ್ಣನೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಆಘಾತಕಾರಿ ಅಂಶ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಅಣ್ಣ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಮೃತ ಮಹಿಳೆ ಸತ್ತೆವ್ವಾ ಎಂಬುವವರು ಕಳೆದ ಕೆಲವು ದಿನಗಳಿಂದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇದರಿಂದ ಸಂಶಯಗೊಂಡ ಆಕೆಯ ಪ್ರಿಯಕರ ಕೃಷ್ಣಾ ಎಂಬಾತ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ದೂರಿನ ಆಧಾರದ ಮೇಲೆ ಸಿಪಿಐ ಜಾವೇದ್ … Continue reading SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು
Copy and paste this URL into your WordPress site to embed
Copy and paste this code into your site to embed