SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

ಕೊಪ್ಪಳ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೋ ಕೇಸ್ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಹೊಡ್ಡೆ ನೋವು ಕಾಣಿಸಿಕೊಂಡಿತ್ತು. ನೋವಿನಿಂದ ನರಳಾಡಿದಂತ ವಿದ್ಯಾರ್ಥಿನಿಯನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಅಪ್ರಾಪ್ತ 10ನೇ ತರಗತಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ … Continue reading SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’