ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡಲು ಉಪ-ನಿರ್ದೇಶಕರು ಅವರುಗಳನ್ನು ಪರಿವೀಕ್ಷಣೆಗೆ ನಿಯೋಜಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ಸಮಾದೇಷ್ಟರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡುವ ಸಲುವಾಗಿ ಪರಿವೀಕ್ಷಣೆ ಮಾಡಲು Round-robin ಪದ್ಧತಿಯಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿಯವರುಗಳನ್ನು ಹೊರತುಪಡಿಸಿ ಉಪ ನಿರ್ದೇಶಕರು ರವರುಗಳನ್ನು ಮಾತ್ರ ನಿಯೋಜಿಸಲು ಸೂಚಿಸಲಾಗಿತ್ತು. ಸದರಿ ಉಲ್ಲೇಖಿತ ಸುತ್ತೋಲೆಯನ್ವಯ ಉಪ ನಿರ್ದೇಶಕರುಗಳು, … Continue reading ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ