‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕುಟುಂಬ ಪಿಂಚಣಿ ಮಂಜೂರು ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು: ರಾಜ್ಯ ಸರ್ಕಾರವು 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡುವ ವಿಧಾನವನ್ನು ಸರಳೀಕೃತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು,80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡಲು ಪಿಂಚಣಿ ಪಾವತಿ ಆದೇಶ(ಪಿ.ಪಿ.ಓ)ದಲ್ಲಿ ಜನ್ಮ ದಿನಾಂಕವು ಲಭ್ಯವಿಲ್ಲದಿದ್ದಲ್ಲಿ ಈ ಕೆಳಕಂಡಂತೆ ಕ್ರಮ ಕೈಗೊಳ್ಳಲು ಆದೇಶಿಸಿದೆ. 1) … Continue reading ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕುಟುಂಬ ಪಿಂಚಣಿ ಮಂಜೂರು ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!