ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಆಗಸ್ಟ್.7ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 07-08-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 17ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್.7ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.
BIG NEWS: ಸಾರಿಗೆ ಬಸ್ಸುಗಳಲ್ಲಿ ‘ನೂತನ ಲಗೇಜ್ ನಿಯಮ ಜಾರಿ’ ಎಂಬುದು ವದಂತಿ, ಸುಳ್ಳು: ‘KSRTC’ ಸ್ಪಷ್ಟನೆ
ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ