BREAKING: ಆ.7ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಆಗಸ್ಟ್.7ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 07-08-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 17ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಆಗಸ್ಟ್.7ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ … Continue reading BREAKING: ಆ.7ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ