ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಬಾಕಿಪ್ರಕರಣಗಳ ವಿಲೇಗೆ ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯಾದ್ಯಂತ ಕಂದಾಯ ನ್ಯಾಯಾಲಯಗಳಲ್ಲಿ ವರ್ಷಾನುವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ತ್ವರಿತವಾಗಿ ವಿಲೆಮಾಡಿ ಜನ ಕಛೇರಿಗಳಿಗೆ ಅಲೆದಾಡುವುದಕ್ಕೆ ವಿರಾಮ ನೀಡುವ ಪ್ರಯತ್ನ ವೇಗವಾಗಿ ನಡೆದಿದೆ. ಇದರ ಮುಖಾಂತರ ಹಿಂದೆಂದೂ ಆಗದೇ ಇದ್ದಹತ್ತಾರು ಸಾವಿರ ಪ್ರಕರಣಗಳನ್ನು ರಾಜ್ಯಾದ್ಯಂತ ವಿಲೇಮಾಡಿ, ವಿಳಂಬವನ್ನು ನಿವಾರಿಸಿ, ಆಡಳಿತ ಸುಧಾರಣೆ ತರಲಾಗುತ್ತಿದೆ. ಹಾಲಿ ಬಾಕಿ ಉಳಿದಿರುವ ಪ್ರಕರಣಗಳ ಪೈಕಿ, ಗರಿಷ್ಠ ಪ್ರಕರಣಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇರುವುದನ್ನು ಗಮನಿಸಿ ಈ ಪ್ರಕರಣಗಳನ್ನುಸರ್ಕಾರ ಆದ್ಯತೆಯಿಂದ ಕೈಗೆತ್ತಿಕೊಂಡು ಇವುಗಳ ವಿಲೇಗೆ ವಿಶೇಷ ಪ್ರಯತ್ನ … Continue reading ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಬಾಕಿಪ್ರಕರಣಗಳ ವಿಲೇಗೆ ಮಹತ್ವದ ಹೆಜ್ಜೆ