SHOCKING: ವಿಶ್ವವನ್ನೇ ಕಾಡುತ್ತಿದೆ ಸೈಲೆಂಟ್ ಕಿಲ್ಲರ್: ಮೂವರಲ್ಲಿ ಒಬ್ಬರಿಗೆ ಹೈಪರ್ ಟೆನ್ಷನ್ !
ಬೆಂಗಳೂರು: ಮೇ.17 ವಿಶ್ವ ಹೈಪರ್ ಟೆನ್ಷನ್ ದಿನಾಚರಣೆ ಆಚರಿಸುತ್ತೇವೆ. ವಿಶ್ವದಲ್ಲಿ 30 ರಿಂದ 70 ವಯಸ್ಸಿನ 1.28 ಬಿಲಿಯನ್ ಜನರು ಹೈಪರ್ ಟೆನ್ಷನ್ ಗೆ ಒಳಗಾಗಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಮೂವರಲ್ಲಿ ಒಬ್ಬರು ಹೈಪರ್ ಟೆನ್ಷನ್ ( ರಕ್ತದ ಒತ್ತಡ) ದಿಂದ ಬಳಲುತ್ತಿದ್ದಾರೆ. ಶೇ. 46 ರಷ್ಟು ಮಂದಿ ತಾವು ಹೈಪರ್ ಟೆನ್ಷನ್ ನಿಂದ ಬಳಲುತ್ತಿರುವ ಮಾಹಿತಿಯೇ ಗೊತ್ತಿಲ್ಲ. ಶೇ. 42 ರಷ್ಟು ಮಂದಿಗೆ ಮಾತ್ರ ಚಿಕಿತ್ಸೆ ಪಡೆದು ಗುಣಮುಖರಾಗಲು ಅವಕಾಶವಿದೆ. ಶೇ. 46 ರಷ್ಟಿರುವ ಹೈಪರ್ ಟೆನ್ಷನ್ … Continue reading SHOCKING: ವಿಶ್ವವನ್ನೇ ಕಾಡುತ್ತಿದೆ ಸೈಲೆಂಟ್ ಕಿಲ್ಲರ್: ಮೂವರಲ್ಲಿ ಒಬ್ಬರಿಗೆ ಹೈಪರ್ ಟೆನ್ಷನ್ !
Copy and paste this URL into your WordPress site to embed
Copy and paste this code into your site to embed