SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!
ಮಂಡ್ಯ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಆಸ್ತಿಗಾಗಿ ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದಂತ ತಮ್ಮನನ್ನೇ ಅಣ್ಣನೊಬ್ಬ 28 ಬಾರಿ ಇರಿದು ಕೊಂದಿರುವಂತ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿಕೊಂಡು ತಮ್ಮ ಯೋಗೇಶ್(35) ಎಂಬುವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ತಮ್ಮ ಯೋಗೇಶ್ ನನ್ನು ಅಣ್ಣ ಲಿಂಗರಾಜ, ಮಕ್ಕಳಾದಂತ ಭರತ್, ದರ್ಶನ್ ಸೇರಿ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬುಧವಾರ … Continue reading SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!
Copy and paste this URL into your WordPress site to embed
Copy and paste this code into your site to embed