SHOCKING: ಹಣಕ್ಕಾಗಿ ದೊಡ್ಡಪ್ಪ, ದೊಡ್ಡಮ್ಮನಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ಕೊಂಡ ಪಾಪಿ ವೈದ್ಯ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದಲ್ಲಿ ವೃದ್ಧ ದಂಪತಿಯನ್ನು ಕೊಲೆ ಮಾಡಲಾಗಿತ್ತು. ಈ ರೀತಿಯಾಗಿ ಕೊಲೆ ಮಾಡಿದ್ದಂತ ಆರೋಪಿಯನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಹಣಕ್ಕಾಗಿ ವೃದ್ಧ ದಂಪತಿಗಳಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದಿರುವುದಾಗಿ ವೃದ್ಧ ದಂಪತಿಗಳ ಕೊಲೆಯ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಭದ್ರಾವತಿ ನಗರದಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಡಾ.ಮಲ್ಲೇಶ್ ನನ್ನು ಬಂಧಿಸಲಾಗಿದೆ. ಚಿಕ್ಕಪ್ಪನ ಮಗ ಡಾ.ಮಲ್ಲೇಶ್ ನಿಂದ … Continue reading SHOCKING: ಹಣಕ್ಕಾಗಿ ದೊಡ್ಡಪ್ಪ, ದೊಡ್ಡಮ್ಮನಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ಕೊಂಡ ಪಾಪಿ ವೈದ್ಯ