Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM

ಐಪಿಎಲ್ ಆರಂಭಕ್ಕೂ ಮುನ್ನವೇ ಸಿಎಸ್‌ಕೆಗೆ ಬಿಗ್ ಶಾಕ್: ಗಾಯದ ಸಮಸ್ಯೆಯಿಂದ ಧೋನಿ ಔಟ್ | IPL 2026

28/03/2026 10:28 AM

BIG NEWS : ರಾಯಚೂರಲ್ಲಿ ಘೋರ ದುರಂತ : ತುಂಗಾಭದ್ರಾ ನದಿಯಲ್ಲಿ ಈಜಲು ಹೋದ ನಾಲ್ವರು ಸಾವು!

28/03/2026 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಕುಡಿಯೋದು ಬಿಡು ಎಂದಿದ್ದಕ್ಕೆ, 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!
KARNATAKA

SHOCKING: ಕುಡಿಯೋದು ಬಿಡು ಎಂದಿದ್ದಕ್ಕೆ, 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!

By kannadanewsnow0910/02/2026 2:53 PM

ಯಾದಗಿರಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಪಾಪಿ ಕೊಂದಿರುವಂತ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ನಗರದಲ್ಲಿ ಎಣ್ಣೆ ಕುಡಿಯೋದು ಬಿಡು ಎಂದಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದಿರುವಂತ ಘಟನೆ ನಡೆದಿದೆ.

ಕೊಲೆಯಾದಂತ ಬಾಲಕಿಯನ್ನು ಪ್ರತಿಭಾ(11) ಎಂಬುದಾಗಿ ಗುರುತಿಸಲಾಗಿದೆ. ಆಕೆಯ ತಾಯಿ ನಿರ್ಮಲಾ ಎಂಬುವರೇ ಕೊಲೆ ಮಾಡಿದಂತ ಪಾಪಿ ತಾಯಿಯಾಗಿದ್ದಾಳೆ.

ಪುತ್ರಿಯನ್ನು ಕೊಂದಿದ್ದಂತ ತಾಯಿ ನಿರ್ಮಲಾ ಮಾತ್ರ ಕತೆ ಕಟ್ಟಿದ್ದಳು. ಜ್ಯೂಸ್ ಕುಡಿಯೋದಕ್ಕೆ ಹಣ ನೀಡಿಲ್ಲ ಎಂಬುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಾಗಿ ಹೇಳಿದ್ದಳು. ಆದರೇ ಮದ್ಯ ಸೇವನೆ ಮಾಡಿ ಹಣ ಖರ್ಚು ಮಾಡಿದರೇ ನಮಗೆ ಊಟಕ್ಕೆ ತೊಂದರೆಯಾಗುತ್ತೆ. ನೀನು ಕುಡಿದು ಸತ್ತರೇ ನಮ್ಮನ್ನು ನೋಡಿಕೊಳ್ಳೋರು ಯಾರು? ಅಮ್ಮ ಕುಡಿಯಬೇಡ. ಕುಡಿಯೋದು ಬಿಡು ಅಂತ ಪುತ್ರಿ ಪ್ರತಿಭಾ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡು ತಾಯಿ ನಿರ್ಮಲಾ ಕತ್ತು ಹಿಸುಕಿ ಕೊಲೆಗೈದಿರೋದು ತನಿಖೆಯ ವೇಳೆಯಲ್ಲಿ ಬಯಲಾಗಿದೆ.

ಯಾದಗಿರಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರ ಸಾಕ್ಷಿಯ ಆಧಾರದ ಮೇಲೆ ಆರೋಪಿ ತಾಯಿ ನಿರ್ಮಲಾ ಅವರನ್ನು ಬಂಧಿಸಿದ್ದಾರೆ.

ಫೆ.11ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut

SSLC, PUC, ಡಿಗ್ರಿ, PG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: 35,000 ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM2 Mins Read

BIG NEWS : ರಾಯಚೂರಲ್ಲಿ ಘೋರ ದುರಂತ : ತುಂಗಾಭದ್ರಾ ನದಿಯಲ್ಲಿ ಈಜಲು ಹೋದ ನಾಲ್ವರು ಸಾವು!

28/03/2026 10:25 AM1 Min Read

ಸಾಗರದ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಪ್ರ.ಕಾರ್ಯದರ್ಶಿಯಾಗಿ ಆನಂದ್ ಆಯ್ಕೆ, ಘೋಷಣೆ ಬಾಕಿ

28/03/2026 10:17 AM1 Min Read
Recent News

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM

ಐಪಿಎಲ್ ಆರಂಭಕ್ಕೂ ಮುನ್ನವೇ ಸಿಎಸ್‌ಕೆಗೆ ಬಿಗ್ ಶಾಕ್: ಗಾಯದ ಸಮಸ್ಯೆಯಿಂದ ಧೋನಿ ಔಟ್ | IPL 2026

28/03/2026 10:28 AM

BIG NEWS : ರಾಯಚೂರಲ್ಲಿ ಘೋರ ದುರಂತ : ತುಂಗಾಭದ್ರಾ ನದಿಯಲ್ಲಿ ಈಜಲು ಹೋದ ನಾಲ್ವರು ಸಾವು!

28/03/2026 10:25 AM

ಸಾಗರದ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಪ್ರ.ಕಾರ್ಯದರ್ಶಿಯಾಗಿ ಆನಂದ್ ಆಯ್ಕೆ, ಘೋಷಣೆ ಬಾಕಿ

28/03/2026 10:17 AM
State News
KARNATAKA

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

By kannadanewsnow5728/03/2026 10:36 AM KARNATAKA 2 Mins Read

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯಿತಿ ನೌಕರರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನ, ತುಟ್ಟಿಭತ್ಯೆ ಹಾಗೂ ಇತರ…

BIG NEWS : ರಾಯಚೂರಲ್ಲಿ ಘೋರ ದುರಂತ : ತುಂಗಾಭದ್ರಾ ನದಿಯಲ್ಲಿ ಈಜಲು ಹೋದ ನಾಲ್ವರು ಸಾವು!

28/03/2026 10:25 AM

ಸಾಗರದ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಪ್ರ.ಕಾರ್ಯದರ್ಶಿಯಾಗಿ ಆನಂದ್ ಆಯ್ಕೆ, ಘೋಷಣೆ ಬಾಕಿ

28/03/2026 10:17 AM

IPL 2026: ಐಪಿಎಲ್‌ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ : ಇನ್ನು ಮುಂದೆ ಈ ತಪ್ಪು ಮಾಡಿದ್ರೆ ಔಟ್ ಇಲ್ಲ!

28/03/2026 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.