SHOCKING: ಕುಡಿಯೋದು ಬಿಡು ಎಂದಿದ್ದಕ್ಕೆ, 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!

ಯಾದಗಿರಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಪಾಪಿ ಕೊಂದಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ನಗರದಲ್ಲಿ ಎಣ್ಣೆ ಕುಡಿಯೋದು ಬಿಡು ಎಂದಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದಿರುವಂತ ಘಟನೆ ನಡೆದಿದೆ. ಕೊಲೆಯಾದಂತ ಬಾಲಕಿಯನ್ನು ಪ್ರತಿಭಾ(11) ಎಂಬುದಾಗಿ ಗುರುತಿಸಲಾಗಿದೆ. ಆಕೆಯ ತಾಯಿ ನಿರ್ಮಲಾ ಎಂಬುವರೇ ಕೊಲೆ ಮಾಡಿದಂತ ಪಾಪಿ ತಾಯಿಯಾಗಿದ್ದಾಳೆ. ಪುತ್ರಿಯನ್ನು ಕೊಂದಿದ್ದಂತ ತಾಯಿ ನಿರ್ಮಲಾ ಮಾತ್ರ ಕತೆ ಕಟ್ಟಿದ್ದಳು. ಜ್ಯೂಸ್ ಕುಡಿಯೋದಕ್ಕೆ ಹಣ … Continue reading SHOCKING: ಕುಡಿಯೋದು ಬಿಡು ಎಂದಿದ್ದಕ್ಕೆ, 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!