ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

ಶಿವಮೊಗ್ಗ: ಅರಣ್ಯ ಭೂಮಿ ಒತ್ತುವರಿ ತೆರವು ಅಂದ್ರೆ ಒತ್ತುವರಿಗೊಂಡಿರುವಂತ ಭೂಮಿಯನ್ನು ಮೂಲ ಅರಣ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ನೆಡೆಸಬೇಕಾದ ಕಾರ್ಯಾಚರಣೆಯಾಗಿದೆ. ಇದನ್ನೇ ಕರ್ನಾಟಕ ಅರಣ್ಯ ಭೂಮಿ ಅಧಿನಿಯಮಗಳಲ್ಲೂ ತಿಳಿಸಲಾಗಿದೆ. ಇದೇ ರೀತಿಯಲ್ಲೇ ಒತ್ತುವರಿ ತೆರವು ಕೂಡ ಮಾಡಬೇಕು. ಆದರೇ ಈ ಯಾವುದನ್ನು ಮಾಡದಂತ ಸಾಗರದ ಆರಣ್ಯ ಇಲಾಖೆಯ ಅಧಿಕಾರಿಗಳು, ಇಂದು ಬಂದ ಪುಟ್ಟ, ಬೋರ್ಡ್ ನೆಟ್ಟು ಹೋದ ಪುಟ್ಟ ಎನ್ನುವಂತೆ ಅರಣ್ಯ ಭೂಮಿ ಒತ್ತುವರಿ ಕಾರ್ಯಾಚರಣೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ … Continue reading ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ