ಚಿಕ್ಕಬಳ್ಳಾಪುರದಲ್ಲಿ ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಪ್ರಿಯತಮೆ ತನ್ನ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಲವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನೊಂದು ಆತ್ಮಹತ್ಯೆ ಮಾಡಿಕೊಂಡಾತನನ್ನು ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್(26) ಆಗಿದ್ದಾರೆ. ಈತ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಆರ್ ಸಿ ಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಕೆಲವೇ ತಿಂಗಳಲ್ಲಿ ಮೊಹಮ್ಮದ್ ಶಬ್ಬೀರ್ … Continue reading ಚಿಕ್ಕಬಳ್ಳಾಪುರದಲ್ಲಿ ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು