ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ
ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ 13ನೇ ಕ್ರಾಸ್ ನಲ್ಲಿರುವ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದಿಂದ ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿಯ ತಲೆಗೆ ಗಂಭೀರವಾದ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ತಕ್ಷಣ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿ ಕಟ್ಟಡದಿಂದ ಬಿದ್ದ ಬಗ್ಗೆ ಕಾರಣ ತಿಳಿದು ಬಂದಿಲ್ಲ. ಆಸ್ಪತ್ರೆಗೆ ಸ್ಥಳೀಯ ಶಾಸಕ ಡಾ. ಅಶ್ವತ್ ನಾರಾಯಣ ಭೇಟಿ ನೀಡಿ, … Continue reading ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ
Copy and paste this URL into your WordPress site to embed
Copy and paste this code into your site to embed