ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾದ ಮನೋಜ್ ಕುಮಾರ್ (21) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದರು. ನಿಗೂಢವಾದ ಆತ್ಮಹತ್ಯೆಗೆ ಕಾರಣ ಮೃತ ವಿದ್ಯಾರ್ಥಿ ಮನೋಜ್ ಕುಮಾರ್ ಹರಿಗೆ ಸಮೀಪದ ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಕಾಲೇಜು ವಿದ್ಯಾರ್ಥಿಯೊಬ್ಬ ಹೀಗೆ … Continue reading ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ