BREAKING: ಬೆಂಗಳೂರಲ್ಲಿ ಉಗ್ರರ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕಿತ ಮಹಿಳೆ ಪೊಲೀಸರು ಅರೆಸ್ಟ್

ಬೆಂಗಳೂರು: ನಗರದಲ್ಲಿ ಉಗ್ರರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಂತ ಶಂಕಿತ ಮಹಿಳೆಯೊಬ್ಬರನ್ನು ಗುಜರಾತ್ ಎಟಿಎಸ್ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಭಯೋತ್ಪಾದಕರ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಬಂಧಿತ ಮಹಿಳೆಯನ್ನು ಪರ್ವಿನ್ ಎಂಬುದಾಗಿ ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳದ ಮನೋರಮಾ ಪಾಳ್ಯದಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಂದಹಾಗೆ ಬಂಧಿತ ಶಂಕಿತ ಮಹಿಳೆ ಪರ್ವಿನ್ ಇನ್ ಸ್ಟಾಗ್ರಾಂ ಮೂಲಕ ಶಂಕಿತ ಉಗ್ರರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದರಂತೆ. … Continue reading BREAKING: ಬೆಂಗಳೂರಲ್ಲಿ ಉಗ್ರರ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕಿತ ಮಹಿಳೆ ಪೊಲೀಸರು ಅರೆಸ್ಟ್