BIG NEWS: ಕುಕ್ಕರ್‌ ಬಾಂಬ್‌ ಬೆನ್ನಲೇ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಪೋಟವಾದ ಬೆನ್ನಲೇ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಎಲ್ಲರಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾದ ಮಾಹಿತಿಯನ್ನು ಪಡೆದುಕೊಂಡ ಬಾಂಬ್‌ ಸ್ಕಾಡ್, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಅನುಮಾನಾಸ್ಪದ ಬ್ಯಾಗ್ ಅನ್ನು ಪರಿಶೀಲನೆ ನಡೆಸಿದರು. ಆದರೆ ಆ ಬ್ಯಾಗ್‌ ಅಲ್ಲೇ ಇದ್ದ ಪ್ರಯಾಣಿಕ ತನ್ನದು ಅಂತ ಹೇಳಿದ್ದ ಎನ್ನಲಾಗಿದ್ದು, ಎಲ್ಲರ … Continue reading BIG NEWS: ಕುಕ್ಕರ್‌ ಬಾಂಬ್‌ ಬೆನ್ನಲೇ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ