Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರ ವಿರುದ್ಧ `FIR’ ದಾಖಲು

09/06/2025 9:10 AM

Firebreaks : ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

09/06/2025 9:08 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ
KARNATAKA

BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ

By kannadanewsnow0913/11/2024 6:57 PM

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕಂದಾಯ ಇಲಾಖೆ, ನಗರಾಭೀವೃದ್ಧಿ ಇಲಾಖೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಗಳ ನಡುವೆ ಸಮನ್ವಯದಿಂದ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ವರದಿ ನೀಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರೂ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ರಚಿಸಲು ಇಂದು ನಡೆದ ಸಚಿವರುಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಪೌರಾಳಿಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ಅವರುಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಖಾತಾ ರಹಿತ ಆಸ್ತಿಗಳ ನೋಂದಣಿ ನಿಲ್ಲಿಸಲಾಗಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಕುರಿತಂತೆ ದೀರ್ಘವಾಗಿ ಚರ್ಚಿಸಲಾಯಿತು.

ಜಂಟಿ ಕಾರ್ಯಪಡೆ ಅಧ್ಯಕ್ಷತೆವಹಿಸಿರುವ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್‌ ಅವರು ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯಗಳನ್ನು ಸೂಚಿಸುವುದು ಸೇರಿದಂತೆ ಎರಡು ತಿಂಗಳ ಒಳಗೆ ಅಂತಿಮ ವರದಿಯನ್ನು ಸಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.

ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಠಾಣ ವ್ಯಾಪ್ತಿಯ ವಿಸ್ತರಣೆ ಮುಂತಾದ ಸಮಸ್ಯೆಗಳಿಗೂ ಪರಿಹಾರೋಪಾಯಗಳನ್ನು ಶಿಫಾರಸು ಮಾಡುವಂತೆ ಕಾರ್ಯಪಡೆ ಅಧ್ಯಕ್ಷರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರಲ್ಲದೆ, ಖಾತಾ ವಿತರಿಸುವಲ್ಲಿ ಭವಿಷ್ಯದಲ್ಲಿ ಎದರಾಗುವ ಸಮಸ್ಯೆಗಳೂ ಸೇರಿದಂತೆ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸುವಂತೆ ನಿರ್ದೇಶನ ನೀಡಿದರು.

ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಖಾತಾ ವಿತರಣೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತಂತೆ ವ್ಯಾಪಕವಾಗಿ ಚರ್ಚಿಸಲಾಯಿತು.

BREAKING: ವಿಧಾನಸಭಾ ಉಪ ಚುನಾವಣೆ: ರಾಜ್ಯದ 3 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.76.9ರಷ್ಟು ಮತದಾನ | By-Election

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಪೂರೈಕೆ

ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ನೋಂದಣಿಗೆ ದಿನಾಂಕ ವಿಸ್ತರಣೆ | Karnataka SSLC Exam 2025

Share. Facebook Twitter LinkedIn WhatsApp Email

Related Posts

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರ ವಿರುದ್ಧ `FIR’ ದಾಖಲು

09/06/2025 9:10 AM1 Min Read

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM2 Mins Read

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM1 Min Read
Recent News

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರ ವಿರುದ್ಧ `FIR’ ದಾಖಲು

09/06/2025 9:10 AM

Firebreaks : ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

09/06/2025 9:08 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

BREAKING: ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM
State News
KARNATAKA

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರ ವಿರುದ್ಧ `FIR’ ದಾಖಲು

By kannadanewsnow5709/06/2025 9:10 AM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಶನಿವಾರ ತಡರಾತ್ರಿ ಬಾರೀ ಸ್ಪೋಟದ ಶಬ್ಬ ಕೇಳಿಸಿದ್ದು, ಜನರು ಬೆಚ್ಚಿ ಬಿದ್ದಿರುವ…

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.