ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭೀವೃದ್ಧಿ ಇಲಾಖೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಗಳ ನಡುವೆ ಸಮನ್ವಯದಿಂದ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ವರದಿ ನೀಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರೂ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ರಚಿಸಲು ಇಂದು ನಡೆದ ಸಚಿವರುಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ … Continue reading BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ
Copy and paste this URL into your WordPress site to embed
Copy and paste this code into your site to embed