ಕೊಪ್ಪಳ: ನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಂತ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ, 31 ಜನರು ಗಾಯಗೊಂಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಬರಗೂರು ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದಂತ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 31 ಜನ ಗಾಯಗೊಂಡಿದ್ದಾರೆ.
ಮುಸ್ಟೂರು ಗ್ರಾಮ ಪಂಚಾಯ್ತಿಯ ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಬರಗೂರು ಕ್ರಾಸ್ ನಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 31 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರ ಎಂಬುದಾಗಿ ತಿಳಿದು ಬಂದಿದೆ.
ಟರ್ಕಿಯ ಇನೋನು ವಿಶ್ವವಿದ್ಯಾಲಯದೊಂದಿಗಿನ ಒಪ್ಪಂದ ಸ್ಥಗಿತಗೊಳಿಸಿದ ಜೆಎನ್‌ಯು
GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ