BREAKING: ನರೇಗಾ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ
ಕೊಪ್ಪಳ: ನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಂತ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ, 31 ಜನರು ಗಾಯಗೊಂಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಬರಗೂರು ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದಂತ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 31 ಜನ ಗಾಯಗೊಂಡಿದ್ದಾರೆ. ಮುಸ್ಟೂರು ಗ್ರಾಮ ಪಂಚಾಯ್ತಿಯ ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಬರಗೂರು ಕ್ರಾಸ್ ನಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ … Continue reading BREAKING: ನರೇಗಾ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed