BIGG NEWS: ಡೈಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿ; ಬೇಸತ್ತ ಪೋಷಕರು ಮಾಡಿದ್ದೇನು ಗೊತ್ತಾ?

ತುಮಕೂರು: ಶಿಕ್ಷಕರನ್ನು ಗುರುಗಳೆಂದು ಪೂಜಿಸುತ್ತಾರೆ. ಮಕ್ಕಳಿಗೆ ಪಾಠ ಕಲಿಸಿ ಬುದ್ದಿಹೇಳುವ ಶಿಕ್ಷಕರು ಕಂಡ್ರೆ ಮಕ್ಕಳಿಗೂ ಇಷ್ಟವಾಗುತ್ತದೆ. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. BIGG NEWS: ಬೀದರ್‌ನಲ್ಲಿ ಸಹೋದರಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು   ಹೌದು ತುಮಕೂರು ಜಿಲ್ಲೆಯ ಚಿಕ್ಕ ಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರ ಬಳಿ ರೆಡ್‌ … Continue reading BIGG NEWS: ಡೈಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿ; ಬೇಸತ್ತ ಪೋಷಕರು ಮಾಡಿದ್ದೇನು ಗೊತ್ತಾ?