Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕ್ಯಾನ್ಸರ್ ರೋಗಿಗಳಿಗೆ ವರದಾನ: ಭಾರತದಲ್ಲಿ 7 ನಿಮಿಷದ ‘ಮ್ಯಾಜಿಕ್’ ಇಂಜೆಕ್ಷನ್ ಲಾಂಚ್!

BREAKING: ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರ ಸಾವು, ಹಲವರಿಗೆ ಗಾಯ

ಚುನಾವಣಾ ಆಯುಕ್ತರ ನೇಮಕ: ‘ಸ್ವಾಯತ್ತತೆಯ ಈ ಪ್ರದರ್ಶನವೇಕೆ?’: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೇರ ಪ್ರಶ್ನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಗಣತಿ ಕಾರ್ಯ ಮುಗಿಸಿ ಬರುತ್ತಿದ್ದ `ಶಿಕ್ಷಕಿ’ ಬೈಕಿನಿಂದ ಬಿದ್ದು ಸಾವು.!
KARNATAKA

ಜಾತಿ ಗಣತಿ ಕಾರ್ಯ ಮುಗಿಸಿ ಬರುತ್ತಿದ್ದ `ಶಿಕ್ಷಕಿ’ ಬೈಕಿನಿಂದ ಬಿದ್ದು ಸಾವು.!

By kannadanewsnow57

ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ಬೋಡನಾಯಕನದಿನ್ನಿ ಕ್ರಾಸ್ ಬಳಿ ನಡೆದಿದೆ.

ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ ಮುಗಿಸಿಕೊಂಡು ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ತಾಲೂಕಿನ ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ದಾನಮ್ಮ ನಂದರಗಿ (45) ಮೃತ ಶಿಕ್ಷಕಿ. ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಪುತ್ರನ ಜೊತೆ ಬೈಕ್‌ ಮೇಲೆ ಬಾಗಲಕೋಟೆಯತ್ತ ಬರು ವಾಗ ಬೋಡನಾಯಕನದಿನ್ನಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾರೆ.

A teacher who was returning from a caste census fell off her bike and died
Share. Facebook Twitter LinkedIn WhatsApp Email

Related Posts

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

1 Min Read

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

1 Min Read
Recent News

​ಕ್ಯಾನ್ಸರ್ ರೋಗಿಗಳಿಗೆ ವರದಾನ: ಭಾರತದಲ್ಲಿ 7 ನಿಮಿಷದ ‘ಮ್ಯಾಜಿಕ್’ ಇಂಜೆಕ್ಷನ್ ಲಾಂಚ್!

BREAKING: ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರ ಸಾವು, ಹಲವರಿಗೆ ಗಾಯ

ಚುನಾವಣಾ ಆಯುಕ್ತರ ನೇಮಕ: ‘ಸ್ವಾಯತ್ತತೆಯ ಈ ಪ್ರದರ್ಶನವೇಕೆ?’: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೇರ ಪ್ರಶ್ನೆ!

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

State News
KARNATAKA

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮೇ 14ರಿಂದ 17ರವರೆಗೆ ನಡೆಯಲಿರುವ ಇಎಲ್‌ಎಎಸ್‌ಐಎ 2026 ಭಾಗವಾದ ರಿನ್ಯೂವೆಬಲ್ ಏಷ್ಯಾ ಅಂಡ್‌…

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.