ಜಲಜೀವನ ಯೋಜನೆ ಅನುಷ್ಠಾನ ಲೋಪ ತನಿಖೆಗೆ ತಂಡ ರಚನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಉತ್ತರಿಸಿದ ಸಚಿವರು, ತನಿಖಾ ತಂಡವು ತುಮಕೂರಿಗೆ ಭೇಟಿ ನೀಡಿ 571 ಕಾಮಗಾರಿಗಳನ್ನು ಆಯ್ಕೆ … Continue reading ಜಲಜೀವನ ಯೋಜನೆ ಅನುಷ್ಠಾನ ಲೋಪ ತನಿಖೆಗೆ ತಂಡ ರಚನೆ: ಸಚಿವ ಕೃಷ್ಣ ಬೈರೇಗೌಡ