ಉಡುಪಿ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಬಸ್, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯಾರು ಗ್ರಾಮದ ಬಳಿಯಲ್ಲಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂರು ಸ್ಥಳದಲ್ಲೇ ದುರ್ಮರಣ ಹೊಂದಿದರೇ, 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
SHOCKING: ಹಳ್ಳಿಯಲ್ಲಿ ಇರೋದಕ್ಕೆ ಬೇಸರವೆಂದು ಪ್ರೀತಿಸಿ ಮದುವೆಯಾದ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ!
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








