BREAKING: ರಾಜ್ಯದಲ್ಲೊಂದು ಭೀಕರ ಅಪಘಾತ: ಬಸ್, ಕ್ರೂಸರ್ ನಡುವೆ ಡಿಕ್ಕಿಯಾಗಿ ಮೂವರು ಸಾವು
ಉಡುಪಿ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಬಸ್, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯಾರು ಗ್ರಾಮದ ಬಳಿಯಲ್ಲಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂರು ಸ್ಥಳದಲ್ಲೇ ದುರ್ಮರಣ ಹೊಂದಿದರೇ, 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. SHOCKING: ಹಳ್ಳಿಯಲ್ಲಿ ಇರೋದಕ್ಕೆ … Continue reading BREAKING: ರಾಜ್ಯದಲ್ಲೊಂದು ಭೀಕರ ಅಪಘಾತ: ಬಸ್, ಕ್ರೂಸರ್ ನಡುವೆ ಡಿಕ್ಕಿಯಾಗಿ ಮೂವರು ಸಾವು
Copy and paste this URL into your WordPress site to embed
Copy and paste this code into your site to embed