ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ವಿಮಾನವು ರನ್‌ವೇ ಮೇಲೆ ಇಳಿಯುವಾಗ ಅದರ ಹಿಂಭಾಗವು ನೆಲಕ್ಕೆ ಅಪ್ಪಳಿಸಿದೆ (Tail-Strike). ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವೇನು? ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಏರ್ ಇಂಡಿಯಾದ AI2651 ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಿದ್ಧವಾಗಿತ್ತು. ಆ ಸಮಯದಲ್ಲಿ ಅದರ ಮುಂದೆ … Continue reading BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!
Copy and paste this URL into your WordPress site to embed
Copy and paste this code into your site to embed