BREAKING: ಕಲಬುರ್ಗಿಯ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಭೀಕರ ಕಾಲ್ತುಳಿತ: ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

ಕಲಬುರ್ಗಿ: ಜಿಲ್ಲೆಯ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ಹೆಚ್ಚು ಜನರು ಸೇರಿದ್ದರಿಂದ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಲ್ಲದೇ ಕಾಲ್ತುಳಿತದಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಗಾಪುರದ ದತ್ತನ ಸನ್ನಿಧಿಗೆ ಗುರು ಪೂರ್ಣಿಮೆಯ ಪ್ರಯುಕ್ತ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಗಳಿಂದ ಹೆಚ್ಚು ಭಕ್ತರು ಇಂದು ಆಗಮಿಸಿದ್ದರು. ಗುರು ಪೂರ್ಣಿಮೆಯ ಪ್ರಯುಕ್ತ ದೇವರ ದರ್ಶನಕ್ಕೆ ಬಂದ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತನ ಸನ್ನಿಧಿಯ ದೇವಸ್ಥಾನದಲ್ಲಿ … Continue reading BREAKING: ಕಲಬುರ್ಗಿಯ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಭೀಕರ ಕಾಲ್ತುಳಿತ: ಓರ್ವ ಮಹಿಳೆ ಸಾವು, ಹಲವರಿಗೆ ಗಾಯ