ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ದೀಪಾವಳಿ ದಿನ ಭಕ್ತರಿಗೆ ಪ್ರಸಾದ ಬದಲು ‘ಹಣ’ ಹಂಚಿದ ದೇಗುಲ ಅರ್ಚಕ ; ಎಲ್ಲಿ ಗೊತ್ತಾ?
ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್ ತಂತಿಒ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
https://kannadanewsnow.com/kannada/temple-priest-distributes-money-instead-of-prasad-to-devotees-on-diwali-day-do-you-know-where/