BREAKING NEWS : ಬೆಳಗಾವಿ ಜಿಲ್ಲೆಯಲ್ಲೇ ಘೋರ ದುರಂತ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ದೀಪಾವಳಿ ದಿನ ಭಕ್ತರಿಗೆ ಪ್ರಸಾದ ಬದಲು ‘ಹಣ’ ಹಂಚಿದ ದೇಗುಲ ಅರ್ಚಕ ; ಎಲ್ಲಿ ಗೊತ್ತಾ? ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್​ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್​ ತಂತಿಒ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ … Continue reading BREAKING NEWS : ಬೆಳಗಾವಿ ಜಿಲ್ಲೆಯಲ್ಲೇ ಘೋರ ದುರಂತ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ