SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು
ಶಿವಮೊಗ್ಗ: ಬೇಸಿಗೆ ರಜೆಯ ಮೋಜು-ಮಸ್ತಿಗಾಗಿ ಚಿಕ್ಕಮ್ಮನ ಮನೆಗೆ ಬಂದಿದ್ದ ಬಾಲಕಿಯೊಬ್ಬಳು, ಆಟವಾಡುತ್ತಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಪಂಚೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಹಿನ್ನೆಲೆ ಮೃತ ಬಾಲಕಿಯನ್ನು ಶಿವಮೊಗ್ಗದ ವಿದ್ಯಾನಗರ ನಿವಾಸಿ ಪ್ರಣಮ್ಯ (9) ಎಂದು ಗುರುತಿಸಲಾಗಿದೆ. ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಪ್ರಣಮ್ಯ ಲಕ್ಕಿನಕೊಪ್ಪದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದಳು. ರಜೆಯ ಖುಷಿಯಲ್ಲಿದ್ದ ಬಾಲಕಿಗೆ ವಿಧಿ ಈ … Continue reading SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು
Copy and paste this URL into your WordPress site to embed
Copy and paste this code into your site to embed