ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

ಬಾಗಲಕೋಟೆ: ಮಕರ ಸಂಕ್ರಾಂತಿಯಂದೇ ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದೆ. ಮಕರ ಸಂಕ್ರಾಂತಿಯ ಪ್ರಯುಕ್ತ ಕೊಳದಲ್ಲಿ ಸ್ನಾನಕ್ಕೆ ಹೋಗಿದ್ದಂತ ಇಬ್ಬರು ಮಕ್ಕಳು ನೀರಲ್ಲಿ ತಂದೆಯ ಎದುರೇ ಮುಳುಗಿ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆಯ ಜಾಲಿಕಟ್ಟೆಯಲ್ಲಿ ನಡೆದಿದೆ. ಬಾಗಲಕೋಟೆ ತಾಲ್ಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲಿನ ಕ್ವಾರಿಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಸ್ನಾನಕ್ಕೆ ಮನೋಜ್(17) ಹಾಗೂ ಪ್ರಮೋದ್ ಬಡಿಗೇರ(17) ಇಳಿದಿದ್ದರು. ಆದರೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇದೇ ವೇಳೆ ಮತ್ತೋರ್ವ ನೀರಲ್ಲಿ ಮುಳುಗುತಿದ್ದವನನ್ನು ಸ್ಥಳೀಯರು ರಕ್ಷಿಸಿದ್ದಾರೆ. … Continue reading ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ