ಕಲಬುರ್ಗಿ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದಂತ ಇಬ್ಬರು ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಕಲಬುರ್ಗಿಯ ಹೀರಾಪುರ ಬಡವಾಣೆಯ ಮನೆಯೊಂದರ ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಈ ದುರಂತ ಸಂಭವಿಸಿದೆ.
ಮನೆ ಮಾಲೀಕ ಶಿವಕುಮಾರ(52) ಹಾಗೂ ರತನ್(60) ಎಂಬುವರು ಸಾವನ್ನಪ್ಪಿದ್ದಾರೆ. ತಮ್ಮ ಮನೆಯ ಶೌಚಾಲಯದ ಗುಂಡಿ ಕಟ್ಟಿಕೊಂಡಿದ್ದರಿಂದಾಗಿ ಸ್ವಚ್ಛಗೊಳಿಸೋದಕ್ಕೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್ ಟೂರ್: ಆರ್.ಅಶೋಕ್
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್








