BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

ಕಲಬುರ್ಗಿ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದಂತ ಇಬ್ಬರು ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಹೀರಾಪುರ ಬಡವಾಣೆಯ ಮನೆಯೊಂದರ ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಮನೆ ಮಾಲೀಕ ಶಿವಕುಮಾರ(52) ಹಾಗೂ ರತನ್(60) ಎಂಬುವರು ಸಾವನ್ನಪ್ಪಿದ್ದಾರೆ. ತಮ್ಮ ಮನೆಯ ಶೌಚಾಲಯದ ಗುಂಡಿ ಕಟ್ಟಿಕೊಂಡಿದ್ದರಿಂದಾಗಿ ಸ್ವಚ್ಛಗೊಳಿಸೋದಕ್ಕೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್ ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ … Continue reading BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ